ಮತ್ತಾಯ 18:33 - ಕನ್ನಡ ಸಮಕಾಲಿಕ ಅನುವಾದ33 ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೆ ಸೇವಕನ ಮೇಲೆ ಕರುಣೆ ತೋರಿಸಬೇಕಿತ್ತಲ್ಲವೇ?’ ಎಂದು ಹೇಳಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಾನು ನಿನಗೆ ದಯೆತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೇಸೇವಕನನ್ನು ಕರುಣಿಸಬಾರದಾಗಿತ್ತೇ ಎಂದು ಹೇಳಿ ಸಿಟ್ಟುಮಾಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಹೀಗಿರಲು ನಾನು ನಿನಗೆ ಕರುಣೆ ತೋರಿದಂತೆ ನಿನ್ನ ಜೊತೆ ಸೇವಕನಿಗೂ ನೀನು ಕರುಣೆ ತೋರಿಸಬೇಕಿತ್ತು’ ಎಂದು ಹೇಳಿ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಮಿಯಾ ಕಶೆ ತುಜ್ಯಾ ವರ್‍ತಿ ದಯಾ ದಾಕ್ವುಲೊ, ತಸೆ ತಿಯಾ ತುಜ್ಯಾ ವಾಂಗುಡ್ಚ್ಯಾ ಆಳಾಕ್ ದಯಾ ದಾಕ್ವುಚೆ. ಅಧ್ಯಾಯವನ್ನು ನೋಡಿ |