ಮತ್ತಾಯ 18:7 - ಕನ್ನಡ ಸಮಕಾಲಿಕ ಅನುವಾದ7 ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ತೊಡಕುಗಳು ಬರುವದರಿಂದ ಲೋಕಕ್ಕೆ ಎಷ್ಟೋ ಕೇಡು! ತೊಡಕುಗಳು ಹೇಗಾದರೂ ಬರುವವು. ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ, ಅವನ ಗತಿಯನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜನರನ್ನು ಪಾಪಕ್ಕೆ ನಡೆಸುವ ಸಂಗತಿಗಳ ನಿಮಿತ್ತ ನಾನು ಈ ಲೋಕದ ವಿಷಯದಲ್ಲಿ ದುಃಖಪಡುತ್ತೇನೆ. ಅವು ಯಾವಾಗಲೂ ಇರುತ್ತವೆ. ಆದರೆ ಅವುಗಳಿಗೆ ಕಾರಣವಾಗುವ ವ್ಯಕ್ತಿಗೆ ಬಹಳ ಕೇಡಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಹ್ಯಾ ಜಗಾಚಿ ಗತ್ ಕಾಯ್ ಸಾಂಗು! ಲೊಕಾನಿ ಅಪ್ನಾಚೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಲ್ಯಾ ಹ್ಯಾ ಸಂಗ್ತಿಯಾ ಕನ್ನಾಬಿ ಹೊವ್ನ್‌ಗೆತುಚ್ ರ್‍ಹಾತ್ಯಾತ್. ಖರೆ ತ್ಯಾ ಸಂಗ್ತಿಯಾ ಹೊಯ್ ಸರ್ಕೆ ಕರುಕ್ ಕಾರನ್ ಹೊತಲ್ಯಾಂಚಿ ಗತ್ ಕಾಯ್ ಸಾಂಗು!” ಅಧ್ಯಾಯವನ್ನು ನೋಡಿ |