ಮತ್ತಾಯ 19:11 - ಕನ್ನಡ ಸಮಕಾಲಿಕ ಅನುವಾದ11 ಆದರೆ ಯೇಸು ಅವರಿಗೆ, “ಯಾರಿಗೆ ಇದು ಅನುಮತಿಸಲಾಗಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಸ್ವೀಕರಿಸಲಾರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಯೇಸು, “ಇದನ್ನು ಅಂಗೀಕರಿಸಲು ಎಲ್ಲರಿಂದಲೂ ಸಾಧ್ಯವಿಲ್ಲ; ಯಾರಿಗೆ ಅನುಗ್ರಹಿಸಲಾಗಿದೆಯೋ ಅವರಿಂದ ಮಾತ್ರ ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆತನು ಅವರಿಗೆ - ಈ ಮಾತನ್ನು ಅಂಗೀಕರಿಸುವ ವರವನ್ನು ಹೊಂದಿದವರೇ ಹೊರತು ಮತ್ತಾರೂ ಅದನ್ನು ಅಂಗೀಕರಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದಕ್ಕೆ ಯೇಸು, “ಮದುವೆಯ ವಿಷಯವಾದ ಈ ಸತ್ಯವನ್ನು ಪ್ರತಿಯೊಬ್ಬರೂ ಸ್ವೀಕರಿಸಲು ಸಾಧ್ಯವಿಲ್ಲ. ಇದನ್ನು ಸ್ವೀಕರಿಸಲು ದೇವರು ಯಾರನ್ನು ಸಮರ್ಥರನ್ನಾಗಿ ಮಾಡಿದ್ದಾನೋ ಅವರಿಗೆ ಮಾತ್ರ ಸಾಧ್ಯ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ಜೆಜುನ್ ತೆಂಕಾ,“ಹೆ ಮಿಯಾ ಶಿಕ್ವುತಲೆ ಸಗ್ಳ್ಯಾಕ್ನಿಬಿ ಸಮಂದ್ ಪಡಿನಾ, ಜೆ ಕೊನಾಕ್ ದೆವಾನ್ ತೆ ದಿಲ್ಯಾನಾಯ್, ತೆಂಕಾ ಎವ್ಡೆಚ್ ಸಮಂದ್ ಪಡ್ತಾ. ಅಧ್ಯಾಯವನ್ನು ನೋಡಿ |