Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:15 - ಕನ್ನಡ ಸಮಕಾಲಿಕ ಅನುವಾದ

15 ತರುವಾಯ ಯೇಸು ಮಕ್ಕಳ ಮೇಲೆ ತಮ್ಮ ಕೈಯಿಟ್ಟು ಆಶೀರ್ವದಿಸಿ ಅಲ್ಲಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತರುವಾಯ ಆ ಮಕ್ಕಳ ಮೇಲೆ ಕೈಯಿಟ್ಟು ಆಶೀರ್ವದಿಸಿದರು. ಬಳಿಕ ಅಲ್ಲಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವುಗಳ ಮೇಲೆ ಕೈಯಿಟ್ಟು, ಅಲ್ಲಿಂದ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಂತರ ಯೇಸು ತನ್ನ ಕೈಗಳನ್ನು ಮಕ್ಕಳ ಮೇಲೆ ಇಟ್ಟು ಆಶೀರ್ವದಿಸಿದನು. ಬಳಿಕ ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆನಿ ತೆಂಚೆ ವರ್‍ತಿ ಹಾತ್ ಥವ್ನ್ ಆಶಿರ್ವಾದ್ ದಿಲ್ಯಾನ್ ಅನಿ ಥೈತ್ನಾ ತೊ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:15
6 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.


ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.


ಇದಲ್ಲದೆ ಯೇಸು ಆ ಮಕ್ಕಳನ್ನು ಎತ್ತಿಕೊಂಡು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದರು.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ಆದರೆ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ,” ಎಂದರು.


ಆಗ ಒಬ್ಬನು ಬಂದು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು