Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:24 - ಕನ್ನಡ ಸಮಕಾಲಿಕ ಅನುವಾದ

24 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ಪುನಃ ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಎಂದು ನಿಮಗೆ ತಿರಿಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಹೌದು, ಐಶ್ವರ್ಯವಂತನು ದೇವರ ರಾಜ್ಯ ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂದು ನಾನು ನಿಮಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅನಿ ಮಿಯಾ ಸಾಂಗ್ತಾ, ಎಕ್ ಒಂಟೆ ಎಕ್ ಸುಯೆಚ್ಯಾ ಡೊಳ್ಯಾತ್ನಾ ಪಾರ್ ಹೊಯ್ಲ್, ಖರೆ ಎಕ್ ಸಾವ್ಕಾರ್ ಮಾನುಸ್ ದೆವಾಚ್ಯಾ ರಾಜಾತ್ ಗುಸುಚೆ ಮಟ್ಲ್ಯಾರ್ ತೆಕಾ ಲೈ ತರಾಸ್ ಹಾಯ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:24
9 ತಿಳಿವುಗಳ ಹೋಲಿಕೆ  

ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು.


ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.


ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?


ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೆ ಸೋಸುತ್ತೀರಿ ಒಂಟೆ ನುಂಗುತ್ತೀರಿ.


ಇದನ್ನು ಕೇಳಿದಾಗ ಯೇಸುವಿನ ಶಿಷ್ಯರು ಅತ್ಯಂತ ವಿಸ್ಮಯಗೊಂಡು, “ಹಾಗಾದರೆ ಯಾರು ರಕ್ಷಣೆಹೊಂದುವರು?” ಎಂದು ಕೇಳಿದರು.


ಯೇಸು ಅವನಿಗೆ, “ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.”


ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು