Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:25 - ಕನ್ನಡ ಸಮಕಾಲಿಕ ಅನುವಾದ

25 ಇದನ್ನು ಕೇಳಿದಾಗ ಯೇಸುವಿನ ಶಿಷ್ಯರು ಅತ್ಯಂತ ವಿಸ್ಮಯಗೊಂಡು, “ಹಾಗಾದರೆ ಯಾರು ರಕ್ಷಣೆಹೊಂದುವರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇದನ್ನು ಕೇಳಿದ ಮೇಲಂತೂ ಶಿಷ್ಯರು ಬೆಬ್ಬೆರಗಾದರು. “ಹಾಗಾದರೆ, ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು - ಹೀಗಿದ್ದರೆ ಯಾರಿಗೆ ರಕ್ಷಣೆಯಾದೀತು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಶಿಷ್ಯರು ಇದನ್ನು ಕೇಳಿ ಬಹಳ ಆಶ್ಚರ್ಯದಿಂದ, “ಹಾಗಾದರೆ ಯಾರು ರಕ್ಷಣೆ ಹೊಂದಬಲ್ಲರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಹೆ ಆಯ್ಕಲ್ಲ್ಯಾ ತನ್ನಾ ಶಿಸಾ ಎಗ್ದಮ್ ಅಜಾಪ್ ಹೊಲಿ, ಅನಿ,“ ತಸೆ ಜಾಲ್ಯಾರ್ ಪಾಪಾತ್ನಾ ಸುಟ್ಕಾ ಹೊತಲೆ ಕೊನ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:25
7 ತಿಳಿವುಗಳ ಹೋಲಿಕೆ  

ಏಕೆಂದರೆ, “ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು.”


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


“ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.


ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ಪುನಃ ನಿಮಗೆ ಹೇಳುತ್ತೇನೆ,” ಎಂದರು.


ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು