ಮತ್ತಾಯ 19:30 - ಕನ್ನಡ ಸಮಕಾಲಿಕ ಅನುವಾದ30 ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಖರೆ ಅತ್ತಾ ಫಿಡೆ ಹೊತ್ತಿ ಲೈ ಲೊಕಾ ಫಾಟಿಕ್ಡೆ ಹೊತ್ಯಾತ್, ಅನಿ ಫಾಟಿಕ್ಡೆ ಹೊತ್ತಿ ಲೊಕಾ ಫಿಡೆ ಹೊತ್ಯಾತ್.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |