ಮತ್ತಾಯ 19:4 - ಕನ್ನಡ ಸಮಕಾಲಿಕ ಅನುವಾದ4 ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆತನು - ಮನುಷ್ಯರನ್ನು ನಿರ್ಮಾಣ ಮಾಡಿದವನು ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೇಸು, “ನೀವು ನಿಜವಾಗಿಯೂ ಇದನ್ನು ಪವಿತ್ರಗ್ರಂಥದಲ್ಲಿ ಓದಿದ್ದೀರಿ. ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಸೃಷ್ಟಿಸಿದನು.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಜೆಜುನ್ ತೆಂಕಾ, ತುಮಿ ಪವಿತ್ರ್ ಪುಸ್ತಕಾತ್. ರಚ್ತಲ್ಯಾನ್ ಅದ್ದಿ ರಚ್ತಾನಾ ಬಾಯ್ಕೊಮನುಸ್, ಅನಿ ಘೊಮನುಸ್ ಮನುನ್ ರಚ್ಲ್ಯಾನ್, ಮನುನ್ ವಾಚ್ವುಕ್‍ನ್ಯಾಶಿ ಕಾಯ್? ಅಧ್ಯಾಯವನ್ನು ನೋಡಿ |