ಮತ್ತಾಯ 2:17 - ಕನ್ನಡ ಸಮಕಾಲಿಕ ಅನುವಾದ17 ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಮಾತು ನೆರವೇರಿತು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಕೇಳಿಬರುತಿದೆ ರಮಾ ಊರಿನೊಳು ರೋದನ, ಗೋಳಾಟ, ಅಘೋರ ಆಕ್ರಂದನ; ಕಳೆದುಕೊಂಡ ಮಕ್ಕಳಿಗಾಗಿ ಗೋಳಿಡುತಿಹಳು ರಾಖೇಲಳು ಇನ್ನಿಲ್ಲದವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು,” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಆ ಕಾಲದಲ್ಲಿ ನೆರವೇರಿತು; ಅದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹೀಗೆ ದೇವರು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಈ ಮಾತು ನೆರವೇರಿತು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅಶೆ ಜೆರೆಮಿಯಾ ಪ್ರವಾದ್ಯಾನ್, ಅಧ್ಯಾಯವನ್ನು ನೋಡಿ |