ಮತ್ತಾಯ 2:2 - ಕನ್ನಡ ಸಮಕಾಲಿಕ ಅನುವಾದ2 “ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?” ಎಂದು ವಿಚಾರಿಸಿದರು; “ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೂದ್ಯರ ಅರಸನಾಗಿ ಹುಟ್ಟಿದವನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಮೂಡಣದೇಶದಲ್ಲಿ ಕಂಡು ಆತನಿಗೆ ಅಡ್ಡಬೀಳುವದಕ್ಕೆ ಬಂದೆವು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಜ್ಞಾನಿಗಳು ಜನರಿಗೆ, “ಯೆಹೂದ್ಯರ ರಾಜನು ಹುಟ್ಟಿದ್ದಾನಲ್ಲವೇ? ಆತನೆಲ್ಲಿ? ಆತನು ಹುಟ್ಟಿದನೆಂದು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಆತನನ್ನು ಆರಾಧಿಸಲು ಬಂದೆವು” ಅಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅನಿ “ಜುದೆವ್ ಲೊಕಾಂಚೊ ರಾಜಾ ಹೊವ್ಕ್ ಮನುನ್ ಜಲಮಲ್ಲೊ ಪೊರ್ ಖೈ ಹಾಯ್? ದಿಸ್ ಉಗಾವ್ತಲ್ಯಾ ದಿಕ್ಕಾಕ್ ತೆಚೆ ಚಿಕ್ಕಿ ವೈರ್ ಯೆಲ್ಲೆ ಅಮಿ ಬಗಟ್ಲಾವ್, ಅನಿ ತೆಕಾ ಮಾನ್ ಕರುಕ್ ಮನುನ್ ಅಮಿ ಯೆಲಾವ್.” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |