ಮತ್ತಾಯ 2:3 - ಕನ್ನಡ ಸಮಕಾಲಿಕ ಅನುವಾದ3 ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದನ್ನು ಕೇಳಿ ಅರಸನಾದ ಹೆರೋದನೂ ಅವನ ಕೂಡ ಯೆರೂಸಲೇವಿುನವರೆಲ್ಲರೂ ಕಳವಳಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೂದ್ಯರ ಈ ಹೊಸ ರಾಜನ ವಿಷಯ ತಿಳಿದಾಗ ಹೆರೋದನು ಮತ್ತು ಜೆರುಸಲೇಮಿನ ಜನರೆಲ್ಲರೂ ಗಲಿಬಿಲಿಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಹೆ ಆಯ್ಕುನ್ ಹೆರೊದ್ ರಾಜಾ ಲೈ ಬೆಜಾರ್ ಹೊಲೊ ಅನಿ ಜೆರುಜಲೆಮಾತ್ ಸಗ್ಳೆ ಜಾನಾ ಭಿಯಾನ್ ಭರ್‍ಲ್ಯಾನಿ. ಅಧ್ಯಾಯವನ್ನು ನೋಡಿ |