ಮತ್ತಾಯ 20:13 - ಕನ್ನಡ ಸಮಕಾಲಿಕ ಅನುವಾದ13 “ಆದರೆ ಯಜಮಾನನು ಅವರಲ್ಲಿ ಒಬ್ಬನಿಗೆ ಉತ್ತರವಾಗಿ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ಒಂದು ಬೆಳ್ಳಿ ನಾಣ್ಯಕ್ಕೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಕ್ಕೆ ಅವನು ಅವರಲ್ಲಿ ಒಬ್ಬನಿಗೆ - ಏನಪ್ಪಾ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ನೀನು ನನ್ನ ಸಂಗಡ ಒಂದು ಪಾವಲಿಗೆ ಒಡಂಬಟ್ಟಿಯಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ತೋಟದ ಯಜಮಾನನು ಆ ಆಳುಗಳಲ್ಲಿ ಒಬ್ಬನಿಗೆ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ಒಂದು ಬೆಳ್ಳಿನಾಣ್ಯಕ್ಕಾಗಿ ಕೆಲಸ ಮಾಡಲು ಒಪ್ಪಿಕೊಂಡೆಯಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತನ್ನಾ ತ್ಯಾ ಮಾಲ್ಕಾನ್, ತೆಂಚ್ಯಾತ್ಲ್ಯಾ ಎಕ್ಲ್ಯಾಕ್, ಮಾಜ್ಯಾ ದೊಸ್ತಾ, ಮಿಯಾ ತುಕಾ ಅನ್ನ್ಯಾಯ್ ಕರುಕ್ ನಾ. ಎಕ್ ದಿಸಾಚಿ ಮಜುರಿ ಎಕ್ ಚಾಂದಿಚೊ ಪೈಸೊ ಮನುನ್ ಮಿಯಾ ತುಕಾ ಸಾಂಗಟಲ್ಲೊ. ಅಧ್ಯಾಯವನ್ನು ನೋಡಿ |