Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:17 - ಕನ್ನಡ ಸಮಕಾಲಿಕ ಅನುವಾದ

17 ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ಪ್ರತ್ಯೇಕವಾಗಿ ಕರೆದು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೇಸುಸ್ವಾಮಿ ಜೆರುಸಲೇಮಿನತ್ತ ಹೋಗುವಾಗ ದಾರಿಯಲ್ಲಿ, ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೇಸು ಯೆರೂಸಲೇವಿುಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ಒತ್ತಟ್ಟಿಗೆ ಕರೆದುಕೊಂಡು ದಾರಿಯಲ್ಲಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ಜೆರುಸಲೇಮಿಗೆ ಹೋಗುತ್ತಿದ್ದನು. ಆತನ ಹನ್ನೆರಡು ಮಂದಿ ಶಿಷ್ಯರೂ ಆತನೊಂದಿಗೆ ಇದ್ದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆಜು ಜೆರುಜಲೆಮಾಕ್ಡೆ ಜವ್‍ಲಾಗಲ್ಲೊ. ತನ್ನಾ ತೆಚಿ ಬಾರಾ ಶಿಸಾಬಿ ತೆಚ್ಯಾ ವಾಂಗ್ಡಾ ಹೊತ್ತಿ. ಜಾತಾಜಾನಾಚ್ ತೆನಿ ಅಪ್ನಾಚ್ಯಾ ಶಿಸಾಕ್ನಿ ಎವ್ಡೆಚ್ ಕಡೆಕ್ ಬಲ್ವುನ್ ಘೆಟ್ಲ್ಯಾನ್, ಅನಿ ತೆಂಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:17
8 ತಿಳಿವುಗಳ ಹೋಲಿಕೆ  

ಯೇಸುವನ್ನು ಎಲ್ಲರೂ ನೋಡಲಿಲ್ಲ. ಆದರೆ ದೇವರು ಮೊದಲೇ ನೇಮಿಸಿಕೊಂಡ ಸಾಕ್ಷಿಗಳಾಗಿರುವ ನಮಗೆ ಕಾಣಿಸಿಕೊಂಡರು. ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದ ತರುವಾಯ ಅವರೊಡನೆ ಊಟ, ಪಾನಮಾಡಿದ ನಮಗೆ ಕಾಣಿಸಿಕೊಂಡರು.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ಮರುದಿನ ಹಬ್ಬಕ್ಕೆ ಬಂದ ದೊಡ್ಡ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಕೇಳಿ,


ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತಗಳಿಗೆ ಬಂದಾಗ ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಆಗ ಯೆಹೋವ ದೇವರು, “ನಾನು ಮಾಡುವುದನ್ನು ಅಬ್ರಹಾಮನಿಗೆ ಮರೆಮಾಡಲೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು