ಮತ್ತಾಯ 20:25 - ಕನ್ನಡ ಸಮಕಾಲಿಕ ಅನುವಾದ25 ಆದರೆ ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು, “ಯೆಹೂದ್ಯರಲ್ಲದವರ ಅಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆಂದೂ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರವನ್ನು ನಡೆಸುತ್ತಾರೆಂದೂ ನಿಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೆ ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ - ಜನಗಳನ್ನಾಳುವವರು ಅವರ ಮೇಲೆ ಅಹಂಕಾರದಿಂದ ದೊರೆತನಮಾಡುತ್ತಾರೆ, ಮತ್ತು ದೊಡ್ಡವರು ಬಲಾತ್ಕಾರದಿಂದ ಅಧಿಕಾರ ನಡಿಸುತ್ತಾರೆ ಎಂದು ನೀವು ಬಲ್ಲಿರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೇಸು ಶಿಷ್ಯರನ್ನೆಲ್ಲ ಒಟ್ಟಿಗೆ ಕರೆದು, “ಯೆಹೂದ್ಯರಲ್ಲದ ಅಧಿಪತಿಗಳು ಜನರ ಮೇಲೆ ತಮ್ಮ ಅಧಿಕಾರ ತೋರಿಸಲು ಇಷ್ಟಪಡುತ್ತಾರೆ ಎಂಬುದು ನಿಮಗೆ ಗೊತ್ತಿದೆ. ಮತ್ತು ಅವರ ಪ್ರಮುಖ ನಾಯಕರು ಜನರ ಮೇಲೆ ತಮ್ಮ ಅಧಿಕಾರವನ್ನೆಲ್ಲಾ ಚಲಾಯಿಸಲು ಇಷ್ಟಪಡುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತೆಚೆಸಾಟ್ನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಎಕಾಕ್ಡೆ ಬಲ್ವುಲ್ಯಾನ್. ಅನಿ “ಖಲ್ಯಾಬಿ ಜುದೆವ್ ನ್ಹಯ್ ಹೊತ್ತೆ ಅದಿಕಾರಿ ಅಪ್ನಾ ವರ್‍ತಿ ಎಕ್ ಅದಿಕಾರ್ ಹಾಯ್ ಅನಿ ತೆಂಚ್ಯಾ ಮುಖಂಡಾಕ್ನಿ ಸಗ್ಳೆ ಕರ್‍ತಲೊ ಅದಿಕಾರ್ ಹಾಯ್ ಮನುನ್ ತುಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |