Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:3 - ಕನ್ನಡ ಸಮಕಾಲಿಕ ಅನುವಾದ

3 “ಅವನು ಸುಮಾರು ಒಂಬತ್ತು ಗಂಟೆಗೆ ಹೊರಗೆ ಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವುದನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಪುನಃ ಸುಮಾರು ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತರುವಾಯ ಹೆಚ್ಚುಕಡಿಮೆ ಒಂಭತ್ತು ಗಂಟೆಗೆ ಹೋಗಿ ಪೇಟೆಯಲ್ಲಿ ಸುಮ್ಮನೆ ನಿಂತಿದ್ದ ಇನ್ನು ಕೆಲವರನ್ನು ಕಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಸುಮಾರು ಒಂಭತ್ತು ಗಂಟೆಗೆ ಯಜಮಾನನು ಪೇಟೆಯ ಸ್ಥಳಕ್ಕೆ ಹೋದನು. ಏನೂ ಕೆಲಸವಿಲ್ಲದೆ ಸುಮ್ಮನೆ ನಿಂತಿದ್ದ ಕೆಲವರನ್ನು ಅವನು ಅಲ್ಲಿ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಾನಾ ಅನಿ ಎಗ್ದಾ ನ್ಹವ್ ಘಂಟ್ಯಾಕ್ ತೊ ಬಾಜಾರಾತ್ ಗೆಲೊ. ಅನಿ ಕಾಯ್ಬಿ ಕಾಮ್ ನಸ್ತಾನಾ ಇಬೆ ಹೊತ್ತ್ಯಾ ಉಲ್ಲ್ಯಾಸ್ಯಾ ಲೊಕಾಕ್ನಿ ತೆನಿ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:3
12 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಸೋಮಾರಿತನವನ್ನು ಕಲಿಯುತ್ತಾರೆ. ಸೋಮಾರಿಗಳಾಗುವುದಷ್ಟೇ ಅಲ್ಲ, ಹರಟೆ ಮಾತನಾಡುವವರೂ ಇತರರ ಕೆಲಸದಲ್ಲಿ ತಲೆಹಾಕುವವರಾಗಿ ಆಡಬಾರದ ಮಾತುಗಳನ್ನಾಡುವವರೂ ಆಗುತ್ತಾರೆ.


ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ!


ಯೇಸುವನ್ನು ಶಿಲುಬೆಗೆ ಹಾಕಿದಾಗ ಮುಂಜಾನೆ ಒಂಬತ್ತು ಗಂಟೆಯಾಗಿತ್ತು.


“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.


ನೀವು ಸೋಮಾರಿಗಳಾಗಿರಬಾರದು. ವಿಶ್ವಾಸದಿಂದಲೂ ತಾಳ್ಮೆಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಿರಬೇಕು.


ಅವನು ದಿನಕ್ಕೆ ಒಂದು ಬೆಳ್ಳಿನಾಣ್ಯ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿಕೊಂಡು ತನ್ನ ದ್ರಾಕ್ಷಿಯ ತೋಟಕ್ಕೆ ಅವರನ್ನು ಕಳುಹಿಸಿಕೊಟ್ಟನು.


ಅವರಿಗೆ, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುತ್ತೇನೆ,’ ಎಂದು ಹೇಳಿದನು.


ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು