ಮತ್ತಾಯ 20:6 - ಕನ್ನಡ ಸಮಕಾಲಿಕ ಅನುವಾದ6 ತರುವಾಯ ಸುಮಾರು ಐದು ಗಂಟೆಗೆ ಅವನು ಹೊರಗೆ ಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವುದನ್ನು ಕಂಡು, ‘ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವುದೇಕೆ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮತ್ತೊಂದು ಸಾರಿ ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ತಿರಿಗಿ ಹೆಚ್ಚುಕಡಿಮೆ ಸಾಯಂಕಾಲ ಐದು ಗಂಟೆಗೆ ಹೋಗಿ ಬೇರೆ ಕೆಲವರು ನಿಂತಿರುವದನ್ನು ಕಂಡು ಅವರನ್ನು - ದಿನವೆಲ್ಲಾ ಇಲ್ಲಿ ಯಾಕೆ ಸುಮ್ಮನೆ ನಿಂತಿದ್ದೀರಿ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸುಮಾರು ಐದು ಗಂಟೆಗೆ ಆ ಯಜಮಾನನು ಮತ್ತೊಮ್ಮೆ ಪೇಟೆಗೆ ಹೋದನು. ಅಲ್ಲಿ ನಿಂತಿದ್ದ ಕೆಲವರನ್ನು ಅವನು ಕಂಡು, ‘ನೀವು ದಿನವಿಡೀ ಕೆಲಸ ಮಾಡದೆ ಸುಮ್ಮನೆ ಏಕೆ ನಿಂತಿದ್ದೀರಿ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಸಾದಾರನ್ ಪಾಚ್ ಘಂಟ್ಯಾಕ್ ತೊ ಅನಿ ಎಗ್ದಾ ಬಾಜಾರಾತ್ ಗೆಲೊ ಅನಿ ಕಾಯ್ಬಿ ಕಾಮ್ ನಸ್ತಾನಾ ಇಬೆ ಹೊತ್ತ್ಯಾ ಅನಿ ಉಲ್ಲ್ಯಾಸ್ಯಾ ಲೊಕಾಕ್ನಿ ತೆನಿ ಬಗಟ್ಲ್ಯಾನ್. ಅನಿ ತೆಂಕಾ, ದಿಸ್ ಬರ್ ಕಾಮ್ ಕರಿನಸ್ತಾನಾ ಕಶ್ಯಾಕ್ ಎಳ್ ಹಾಳ್ ಕರುಕ್ ಲಾಗ್ಲ್ಯಾಶಿ ತುಮಿ? ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |