ಮತ್ತಾಯ 21:1 - ಕನ್ನಡ ಸಮಕಾಲಿಕ ಅನುವಾದ1 ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಬೇತ್ಫಗೆ ಬಂದಾಗ, ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಎಂಬ ಊರನ್ನು ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನತ್ತ ಪ್ರಯಾಣ ಮಾಡುತ್ತಾ ಆಲಿವ್ ಗುಡ್ಡದ ಸಮೀಪದಲ್ಲಿದ್ದ ಬೆತ್ಛಗೆಯನ್ನು ಸಮೀಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜು ಅನಿ ಶಿಸಾ ಜೆರುಜಲೆಮಾಚ್ಯಾ ಜಗ್ಗೊಳ್ ಯೆವ್ನ್ ಭೆತ್ಪಗೆ ಮನ್ತಲ್ಯಾ ಗಾಂವಾತ್ ಒಲಿವ್ ಮಡ್ಡಿ ವರ್‍ತಿ ಯೆಲ್ಯಾನಿ. ಥೈ ಜೆಜುನ್ ಶಿಸಾನಿತ್ಲ್ಯಾ ದೊಗೆ ಜಾನಾಕ್ನಿ ಬಲ್ವುಲ್ಯಾನ್ ಅನಿ ಫಿಡೆ ಧಾಡುನ್, ಅಧ್ಯಾಯವನ್ನು ನೋಡಿ |