ಮತ್ತಾಯ 21:20 - ಕನ್ನಡ ಸಮಕಾಲಿಕ ಅನುವಾದ20 ಶಿಷ್ಯರು ಅದನ್ನು ಕಂಡು ಆಶ್ಚರ್ಯದಿಂದ, “ಇಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದನ್ನು ನೋಡಿ ಶಿಷ್ಯರು ನಿಬ್ಬೆರಗಾದರು. “ಈ ಅಂಜೂರದ ಮರ ಇಷ್ಟು ಬೇಗನೆ ಹೇಗೆ ಒಣಗಿಹೋಯಿತು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಶಿಷ್ಯರು ಅದನ್ನು ನೋಡಿ ಬೆರಗಾಗಿ - ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿ ಹೋಯಿತಲ್ಲಾ; ಅದು ಹೇಗೆ? ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಶಿಷ್ಯರು ಇದನ್ನು ನೋಡಿ ಬಹಳ ಆಶ್ಚರ್ಯಪಟ್ಟು, “ಈ ಅಂಜೂರದ ಮರವು ಅಷ್ಟು ಬೇಗನೆ ಹೇಗೆ ಒಣಗಿ ಹೋಯಿತು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಶಿಸಾ ಹೆ ಬಗುನ್ ಅಜಾಪ್ ಹೊಲಿ. ಅನಿ,“ ಹೆ ಅಂಜುರಾಚೆ ಝಾಡ್ ಎವ್ಡ್ಯಾ ಲಗ್ಗುನಾ ಕಶೆ ವಾಳ್ಳೆ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |