ಮತ್ತಾಯ 21:24 - ಕನ್ನಡ ಸಮಕಾಲಿಕ ಅನುವಾದ24 ಅದಕ್ಕೆ ಯೇಸು, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಎಂದು ಹೇಳಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅದಕ್ಕೆ ಯೇಸು, “ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ಉತ್ತರಕೊಟ್ಟರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೇಸು ಅವರಿಗೆ ಹೇಳಿದ್ದೇನಂದರೆ - ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನೂ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬದನ್ನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಕೊಟ್ಟರೆ, ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಜೆಜುನ್ ತೆಂಕಾ,“ ಮಿಯಾ ತುಮ್ಕಾ ಎಕ್ ಸವಾಲ್ ಇಚಾರ್ತಾ ತೆಕಾ ತುಮಿ ಜಬಾಬ್ ದಿಲ್ಯಾರ್, ಹೆ ಸಗ್ಳೆ ಕರುಕ್ ಮಾಕಾ ಕೊನ್ ಹಕ್ಕ್ ದಿಲೊ, ಮನುನ್ ಮಿಯಾ ಸಾಂಗ್ತಾ.” ಮಟ್ಲ್ಯಾನ್, ಅನಿ, ಅಧ್ಯಾಯವನ್ನು ನೋಡಿ |