ಮತ್ತಾಯ 21:29 - ಕನ್ನಡ ಸಮಕಾಲಿಕ ಅನುವಾದ29 “ಮಗನು ಉತ್ತರವಾಗಿ, ‘ನಾನು ಹೋಗುವುದಿಲ್ಲ’ ಎಂದು ಹೇಳಿ, ಅನಂತರ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅದಕ್ಕೆ ಅವನು, ‘ನಾನು ಹೋಗುವುದಿಲ್ಲ’ ಎಂದು ಉತ್ತರವಿತ್ತ. ಆದರೂ ಅನಂತರ ಪಶ್ಚಾತ್ತಾಪಪಟ್ಟು ಅವನು ತೋಟಕ್ಕೆ ಹೋದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವನು - ನಾನು ಹೋಗುವದಿಲ್ಲವೆಂದು ಹೇಳಿದಾಗ್ಯೂ ತರುವಾಯ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಅದಕ್ಕೆ ಮಗನು, ‘ನಾನು ಹೋಗುವುದಿಲ್ಲ’ ಎಂದನು. ಆದರೆ ಆ ಬಳಿಕ ತನ್ನ ಮನಸ್ಸನ್ನು ಬದಲಾಯಿಸಿಕೊಂಡು ಕೆಲಸಕ್ಕೆ ಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತನ್ನಾ ತೊ ಲೆಕ್ ಮಿಯಾ ಜಾಯ್ನಾ ಮನ್ತಾ. ಖರೆ ಮಾನಾ ತೊ ಅಪ್ನಾಚೊ ಮನ್ ಬದಲ್ತಾ ಅನಿ ಬಾಬಾನ್ ಸಾಂಗಲ್ಲ್ಯಾ ಸರ್ಕೆ ಕಾಮಾಕ್ ಜಾತಾ. ಅಧ್ಯಾಯವನ್ನು ನೋಡಿ |