ಮತ್ತಾಯ 21:7 - ಕನ್ನಡ ಸಮಕಾಲಿಕ ಅನುವಾದ7 ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದರು; ಯೇಸು ಅದರ ಮೇಲೆ ಕೂತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತಮ್ಮ ಮೇಲಂಗಿಗಳನ್ನು ಅವುಗಳ ಮೇಲೆ ಹಾಸಿದರು. ಯೇಸು ಹತ್ತಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಆತನು ಹತ್ತಿ ಕೂತುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರು ತಮ್ಮ ಮೇಲಂಗಿಗಳನ್ನು ಅವುಗಳ ಮೇಲೆ ಹಾಕಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತೆನಿ ತ್ಯಾ ಗಾಡ್ವಾಕ್ ಅನಿ ಪೆಟ್ಯಾಕ್ ಘೆವ್ನ್ ಯೆಲ್ಯಾನಿ ಅನಿ ತೆಂಚೆ ವರ್‍ತಿ ಅಪ್ನಾಚೆ ಕಪ್ಡೆ ಟಾಕ್ಲ್ಯಾನಿ. ಜೆಜು ತೆಚ್ಯಾ ವರ್‍ತಿ ಬಸ್ಲೊ. ಅಧ್ಯಾಯವನ್ನು ನೋಡಿ |