ಮತ್ತಾಯ 22:1 - ಕನ್ನಡ ಸಮಕಾಲಿಕ ಅನುವಾದ1 ಯೇಸು ಪುನಃ ಸಾಮ್ಯಗಳ ಮೂಲಕ ಅವರ ಕೂಡ ಮಾತನಾಡುತ್ತಾ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ಮತ್ತೆ ಅವರೊಡನೆ ಸಾಮತಿಗಳಲ್ಲೇ ಮಾತನಾಡಿದರು: “ಸ್ವರ್ಗಸಾಮ್ರಾಜ್ಯ ಇಂತಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸು ಬೋಧನೆ ಮಾಡುತ್ತಾ ಇನ್ನೂ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ಬೇರೆ ಕೆಲವು ವಿಷಯಗಳನ್ನು ಸಾಮ್ಯಗಳ ಮೂಲಕವಾಗಿ ಜನರಿಗೆ ತಿಳಿಸಿದನು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅನಿ ಲೊಕಾಂಚ್ಯಾಕ್ಡೆ ಬೊಲ್ತಾನಾ ಜೆಜುನ್ ಕಾನಿಯಾ ವಾಪರ್‍ಲ್ಯಾನ್. ಅಧ್ಯಾಯವನ್ನು ನೋಡಿ |