Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:14 - ಕನ್ನಡ ಸಮಕಾಲಿಕ ಅನುವಾದ

14 “ಹೀಗೆಯೇ ಆಹ್ವಾನಿತರಾದವರು ಅನೇಕರು, ಆದರೆ ಆಯ್ಕೆಯಾದವರು ಕೆಲವರು ಮಾತ್ರ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗೆ ಕರೆಯಲ್ಪಟ್ಟವರು ಬಹು ಜನ, ಆಯಲ್ಪಟ್ಟವರು ಸ್ವಲ್ಪ ಜನ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಹೌದು, ಆಹ್ವಾನಿಸಲ್ಪಟ್ಟವರು ಅನೇಕರಾದರೂ ಆರಿಸಲ್ಪಟ್ಟವರು ಕೆಲವರು ಮಾತ್ರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 “ಅಶೆ ಲೈ ಜಾನಾಕ್ನಿ ಬಲ್ವಲ್ಲೆ ಹಾಯ್. ಖರೆ ಉಲ್ಲ್ಯಾಕ್ನಿ ತವ್ಡೆಚ್ ಎಚುನ್ ಕಾಡಲ್ಲೆ ಹಾಯ್.” ಮನುನ್ ಸಾಂಗುನ್ ಜೆಜುನ್ ಕಾನಿ ಮುಗಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:14
7 ತಿಳಿವುಗಳ ಹೋಲಿಕೆ  

ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


“ಹೀಗೆ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು