ಮತ್ತಾಯ 22:17 - ಕನ್ನಡ ಸಮಕಾಲಿಕ ಅನುವಾದ17 ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆಕೊಡುವುದು ಧರ್ಮಸಮ್ಮತವೋ ಅಲ್ಲವೋ, ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸುವಿರಾ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೀಗಿರಲಾಗಿ ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ನಿನ್ನ ಅಭಿಪ್ರಾಯವನ್ನು ತಿಳಿಸು. ಸೀಸರನಿಗೆ ತೆರಿಗೆ ಕೊಡುವುದು ಸರಿಯೋ ಅಥವಾ ತಪ್ಪೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತರ್ ಅಮ್ಕಾ“ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಸಮಾ ಕಾಯ್ ಚುಕ್ ಮನ್ತೆಯ್? ಸಾಂಗ್” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |