ಮತ್ತಾಯ 22:22 - ಕನ್ನಡ ಸಮಕಾಲಿಕ ಅನುವಾದ22 ಅವರು ಇದನ್ನು ಕೇಳಿ ಆಶ್ಚರ್ಯಪಟ್ಟು, ಯೇಸುವನ್ನು ಬಿಟ್ಟು ಹೊರಟು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈ ಮಾತುಗಳನ್ನು ಕೇಳಿ ಅವರೆಲ್ಲರು ಬೆರಗಾದರು; ಯೇಸುವನ್ನು ಬಿಟ್ಟು ಅಲ್ಲಿಂದ ಹೊರಟೇಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೇಸು ಹೇಳಿದ್ದನ್ನು ಕೇಳಿದ ಆ ಜನರು ಆಶ್ಚರ್ಯಚಕಿತರಾಗಿ ಅಲ್ಲಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಹೆ ಆಯ್ಕುನ್ ತೆನಿ ಅಜಾಪ್ ಹೊಲ್ಯಾನಿ ಅನಿ ತೆಕಾ ಸೊಡುನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿ |