ಮತ್ತಾಯ 22:25 - ಕನ್ನಡ ಸಮಕಾಲಿಕ ಅನುವಾದ25 ಹೀಗಿರಲಾಗಿ ನಮ್ಮಲ್ಲಿ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಮಾಡಿಕೊಂಡು ಸತ್ತನು. ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಒಮ್ಮೆ ನಮ್ಮಲ್ಲಿ ಏಳುಮಂದಿ ಅಣ್ಣತಮ್ಮಂದಿರು ಇದ್ದರು. ಅವರಲ್ಲಿ ಮೊದಲನೆಯವನು ಮದುವೆಯಾದ, ಸಂತಾನವಿಲ್ಲದೆ ಸತ್ತುಹೋದ. ಈ ಕಾರಣ ತನ್ನ ಹೆಂಡತಿಯನ್ನು ತಮ್ಮನಿಗೆ ಬಿಟ್ಟುಹೋದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೆ ನಮ್ಮಲ್ಲಿ ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ತೀರಿಹೋದನು. ಅವನಿಗೆ ಸಂತಾನವಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಯಾಗಿ ಸತ್ತನು. ಅವನಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಸೆಹೊಲ್ಯಾರ್, ಎಗ್ದಾ ಸಾತ್ ಜಾನಾ ಭಾವಾ ಹೊತ್ತಿ. ಥೊರ್‍ಲೊ ಭಾವ್ ಲಗಿನ್ ಹೊಲೊ ಅನಿ ಪೊರಾ ನಸ್ತಾನಾ ಮರ್ಲೊ. ಅಶೆ ತ್ಯಾ ಮರಲ್ಲ್ಯಾಚೊ ಭಾವ್ ತ್ಯಾ ಬಾಯ್ಕೊಮನ್ಸಿಕ್ಡೆ ಲಗಿನ್ ಹೊಲೊ. ಅಧ್ಯಾಯವನ್ನು ನೋಡಿ |