ಮತ್ತಾಯ 22:29 - ಕನ್ನಡ ಸಮಕಾಲಿಕ ಅನುವಾದ29 ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಅಭಿಪ್ರಾಯ ತಪ್ಪು. ಪವಿತ್ರಗ್ರಂಥವನ್ನಾಗಲಿ, ದೇವರ ಶಕ್ತಿಯನ್ನಾಗಲಿ ನೀವು ಅರ್ಥಮಾಡಿಕೊಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದೆ ತಪ್ಪುವವರಾಗಿದ್ದೀರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೇಸು, “ನೀವು ತಪ್ಪಾಗಿ ತಿಳಿದುಕೊಂಡಿರಲು ಕಾರಣವೇನೆಂದರೆ, ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ತಿಳಿದಿಲ್ಲ ಮತ್ತು ದೇವರ ಶಕ್ತಿಯ ಬಗ್ಗೆಯೂ ನಿಮಗೆ ಗೊತ್ತಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಜೆಜುನ್ ತೆಂಕಾ,“ತುಮಿ ಕವ್ಡೆ ಚುಕ್ ಯವ್ಜುನ್ ಘೆವ್ನ್ ಹಾಸಿ! ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕಾಚಿ ನಾಹೊಲ್ಯಾರ್ ದೆವಾಚ್ಯಾ ತಾಕ್ತಿಚ್ಯಾ ವಿಶಯಾತ್ ತುಮ್ಕಾ ಕಾಯ್ಬಿ ಗೊತ್ತ್ ನಾ. ಅಧ್ಯಾಯವನ್ನು ನೋಡಿ |