Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:33 - ಕನ್ನಡ ಸಮಕಾಲಿಕ ಅನುವಾದ

33 ಜನಸಮೂಹದವರು ಇದನ್ನು ಕೇಳಿದಾಗ, ಯೇಸುವಿನ ಬೋಧನೆಗೆ ವಿಸ್ಮಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇದನ್ನು ಕೇಳಿದ ಜನರ ಗುಂಪು ಯೇಸುವಿನ ಬೋಧನೆಯನ್ನು ಕುರಿತು ಅತ್ಯಾಶ್ಚರ್ಯಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಜನರು ಅದನ್ನು ಕೇಳಿ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಜನರೆಲ್ಲರೂ ಇದನ್ನು ಕೇಳಿ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಹೆ ಅಯ್ಕಲ್ಲ್ಯಾ ತನ್ನಾ ತೊ ಸಿಕ್ವುತಲೆ ಆಯ್ಕುನ್ ಲೊಕಾ ಲೈ ಅಜಾಪ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:33
8 ತಿಳಿವುಗಳ ಹೋಲಿಕೆ  

ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.


ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.


ಯೇಸು ಆಡಿದ ಮಾತುಗಳನ್ನು ಕೇಳಿದವರೆಲ್ಲರೂ ಅವರ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾದರು.


ಆಗ ಯೇಸು ಉತ್ತರವಾಗಿ ಅವರಿಗೆ, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಹೇಳಿದರು. ಇದಕ್ಕೆ ಅವರು ಯೇಸುವಿನ ವಿಷಯವಾಗಿ ಆಶ್ಚರ್ಯಪಟ್ಟರು.


ಸಬ್ಬತ್ ದಿನ ಬಂದಾಗ, ಯೇಸು ಸಭಾಮಂದಿರದಲ್ಲಿ ಬೋಧಿಸಲಾರಂಭಿಸಿದರು. ಅದನ್ನು ಕೇಳಿದ ಅನೇಕರು ವಿಸ್ಮಯಗೊಂಡು, “ಈತನು ಇವೆಲ್ಲವನ್ನು ಎಲ್ಲಿಂದ ಪಡೆದಿದ್ದಾನೆ? ಈತನ ಕೈಗಳಿಂದ ಇಂಥ ಅದ್ಭುತಕಾರ್ಯಗಳನ್ನು ಮಾಡುವ ಜ್ಞಾನವು ಈತನಿಗೆ ಎಲ್ಲಿಂದ ಬಂತು?


ಅವರು ಇದನ್ನು ಕೇಳಿ ಆಶ್ಚರ್ಯಪಟ್ಟು, ಯೇಸುವನ್ನು ಬಿಟ್ಟು ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು