Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:34 - ಕನ್ನಡ ಸಮಕಾಲಿಕ ಅನುವಾದ

34 ಯೇಸು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿದಾಗ ಅವರು ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯೇಸುಸ್ವಾಮಿ ‘ಸದ್ದುಕಾಯ’ರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆತನು ಸದ್ದುಕಾಯರ ಬಾಯಿ ಕಟ್ಟಿದನೆಂದು ಫರಿಸಾಯರು ಕೇಳಿ ಅಲ್ಲಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಸದ್ದುಕಾಯರು ಪ್ರತಿವಾದ ಮಾಡಲಾಗದ ರೀತಿಯಲ್ಲಿ ಯೇಸು ಉತ್ತರಕೊಟ್ಟನೆಂಬುದು ಫರಿಸಾಯರಿಗೆ ತಿಳಿದು ಅವರು ಒಟ್ಟಾಗಿ ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜೆಜುನ್ ಸಾದುಸೆವಾನಿ ತೊಂಡಾ ಧಾಪಿ ಸರ್ಕೆ ಕರಲ್ಲೆ ಬಗುನ್ ಫಾರಿಜೆವಾ ಎಕಾಕ್ಡೆ ಗೊಳಾ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:34
10 ತಿಳಿವುಗಳ ಹೋಲಿಕೆ  

ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು