Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:36 - ಕನ್ನಡ ಸಮಕಾಲಿಕ ಅನುವಾದ

36 “ಬೋಧಕರೇ, ನಿಯಮದಲ್ಲಿ ಅತ್ಯಂತ ಮಹಾ ಆಜ್ಞೆ ಯಾವುದು?” ಎಂದು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು ಎಂದು ಆತನನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಬೋಧಕನೇ, ಧರ್ಮಶಾಸ್ತ್ರದಲ್ಲಿ ಅತ್ಯಂತ ಪ್ರಮುಖ ಆಜ್ಞೆ ಯಾವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತೆನಿ ಜೆಜುಕ್,“ಗುರುಜಿ, ಖಾಯ್ದ್ಯಾತ್ನಿ ಸಗ್ಳ್ಯಾಂಚ್ಯಾನ್ ಮೊಟೊ ಉಪಾದೆಸ್ ಖಲೊ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:36
8 ತಿಳಿವುಗಳ ಹೋಲಿಕೆ  

“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.


‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.


ನಾನು ನನ್ನ ನಿಯಮದ ಅನೇಕ ಸಂಗತಿಗಳನ್ನು ಅವನಿಗೆ ಬರೆದಿದ್ದೇನೆ. ಆದರೆ ಅವನು ಅವುಗಳನ್ನು ಅನ್ಯವಾದವುಗಳೆಂದು ಪರಿಗಣಿಸಿದನು.


ಅವರಲ್ಲಿ ಮೋಶೆಯ ನಿಯಮ ಬೋಧಕನಾಗಿದ್ದ ಒಬ್ಬನು, ಯೇಸುವನ್ನು ಪರೀಕ್ಷಿಸುವುದಕ್ಕಾಗಿ,


ಯೇಸು ಅವನಿಗೆ, “ ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು