ಮತ್ತಾಯ 22:6 - ಕನ್ನಡ ಸಮಕಾಲಿಕ ಅನುವಾದ6 ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನಪಡಿಸಿ, ಅವರನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಉಳಿದವರು ಅವನ ಆಳುಗಳನ್ನು ಹಿಡಿದು ಬೈದು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇನ್ನು ಕೆಲವರು ಆ ಸೇವಕರನ್ನು ಹಿಡಿದು, ಹೊಡೆದು ಕೊಂದುಹಾಕಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅನಿ ಹುರಲ್ಲ್ಯಾನಿ ಬಲ್ವುಕ್ ಯೆಲ್ಲ್ಯಾ ಆಳಾಂಚ್ಯಾ ವಾಂಗ್ಡಾ ಬುರ್ಶೆ ಕರ್‍ಲ್ಯಾನಿ, ಧರ್‍ಲ್ಯಾನಿ ಅನಿ ಜಿವಾನಿಚ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |