Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:17 - ಕನ್ನಡ ಸಮಕಾಲಿಕ ಅನುವಾದ

17 ಮೂರ್ಖರೇ, ಕುರುಡರೇ, ಯಾವುದು ದೊಡ್ಡದು? ಚಿನ್ನವೋ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೃಷ್ಟಿಗೆಟ್ಟ ಮತಿಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹುಚ್ಚರೇ, ಕುರುಡರೇ, ಯಾವದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪಾವನ ಮಾಡುವ ದೇವಾಲಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಕುರುಡರಾದ ಮೂರ್ಖರು! ಯಾವುದು ಹೆಚ್ಚಿನದು? ಚಿನ್ನವೋ ಅಥವಾ ದೇವಾಲಯವೋ? ಆ ಚಿನ್ನವು ಪರಿಶುದ್ಧಗೊಂಡದ್ದು ದೇವಾಲಯದಿಂದಲೇ. ಆದ್ದರಿಂದ ದೇವಾಲಯವೇ ಹೆಚ್ಚಿನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಪಿಶ್ಯಾ ಕುಡ್ಡ್ಯಾನು! ಖಲೆ ಲೈ ಮೊಟೆ ಸೊನ್ಯಾಕ್ ಪವಿತ್ರ್ ಕರ್ತಲಿ ದೆವಾಚಿ ಗುಡಿ ಮೊಟಿ ಕಾಯ್ ಸೊನೆ ಮೊಟೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:17
6 ತಿಳಿವುಗಳ ಹೋಲಿಕೆ  

ಕುರುಡರೇ, ಯಾವುದು ದೊಡ್ಡದು? ಕಾಣಿಕೆಯೋ ಕಾಣಿಕೆಯನ್ನು ಪಾವನ ಮಾಡುವ ಬಲಿಪೀಠವೋ?


ಜನರಲ್ಲಿ ಬುದ್ಧಿಹೀನರೇ, ನೀವು ಗ್ರಹಿಸಿರಿ. ಮೂರ್ಖರೇ, ಯಾವಾಗ ಬುದ್ಧಿವಂತರಾಗುವಿರಿ?


‘ಯಾರಾದರೂ ಬಲಿಪೀಠದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.


ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು