ಮತ್ತಾಯ 23:18 - ಕನ್ನಡ ಸಮಕಾಲಿಕ ಅನುವಾದ18 ‘ಯಾರಾದರೂ ಬಲಿಪೀಠದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಒಬ್ಬನು ಬಲಿಪೀಠದ ಮೇಲೆ ಆಣೆಯಿಟ್ಟರೆ ಅದಕ್ಕೇನೂ ಬದ್ಧನಲ್ಲ. ಬಲಿಪೀಠದ ಮೇಲಿರುವ ಕಾಣಿಕೆಗಳ ಮೇಲೆ ಆಣೆಯಿಟ್ಟರೋ, ಅದನ್ನು ಅವನು ನಡೆಸಿಯೇ ತೀರಬೇಕು ಎನ್ನುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು ಎಂದು ಹೇಳುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಒಬ್ಬನು ಯಜ್ಞವೇದಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ಯಜ್ಞವೇದಿಕೆಯ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದರೆ ಅವನು ಅದನ್ನು ಈಡೇರಿಸಲೇಬೇಕು ಎಂದು ಹೇಳುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಅನಿ ಅಲ್ತಾರಿಚ್ಯಾ ನಾವಾನ್ ಆನ್ ಘಾಲುನ್ ಮಾಗುನ್ ಘೆಟಲ್ಲೆ ಪುರಾ ಕರುಚೆ ಮನುನ್ ನಾ, ಖರೆ ಅಲ್ತಾರಿ ವರ್‍ತಿ ಥವಲ್ಲ್ಯಾ ಖಲ್ಯಾಬಿ ದೆನ್ಗಿಚ್ಯಾ ವರ್‍ತಿ ಆನ್ ಘಾಲುನ್ ಮಾಗುನ್ ಘೆಟಲ್ಲೆ ರ್‍ಹಾಲ್ಯಾರ್ ತಿ ಮಾಗ್ನಿ ಪುರಾ ಕರುಚಿ ಮನುನ್ಬಿ ತುಮಿ ಶಿಕ್ವುತ್ಯಾಶಿ. ಅಧ್ಯಾಯವನ್ನು ನೋಡಿ |