ಮತ್ತಾಯ 23:22 - ಕನ್ನಡ ಸಮಕಾಲಿಕ ಅನುವಾದ22 ಪರಲೋಕದ ಮೇಲೆ ಆಣೆಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಆಸೀನರಾದ ದೇವರ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹಾಗೆಯೇ, ಸ್ವರ್ಗದ ಮೇಲೆ ಆಣೆಯಿಡುವವನು ದೇವರ ಸಿಂಹಾಸನದ ಮೇಲೂ ಅದರಲ್ಲಿ ಆಸೀನರಾಗಿರುವವರ ಮೇಲೂ ಆಣೆಯಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕೂತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪರಲೋಕದ ಮೇಲೆ ವಾಗ್ದಾನ ಮಾಡುವವನು ದೇವರ ಸಿಂಹಾಸನದ ಮೇಲೆಯೂ ಆ ಸಿಂಹಾಸನದ ಮೇಲೆ ಕುಳಿತಿರುವಾತನ ಮೇಲೆಯೂ ವಾಗ್ದಾನ ಮಾಡಿದಂತಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅನಿ ಜೆ ಕೊನ್ ಸರ್‍ಗಾಚ್ಯಾ ನಾವಾನ್ ಆನ್ ಘಾಲ್ತಾ ತೊ ದೆವಾಚ್ಯಾ ಬಸ್ತಲ್ಯಾ ಕುರ್ಚಿಚ್ಯಾ ನಾವಾನ್ ಅನಿ ತೆಚ್ಯಾ ವರ್‍ತಿ ಬಸ್ತಲ್ಯಾ ದೆವಾಚ್ಯಾ ನಾವಾನ್ ಆನ್ ಘಾಲ್ತಾ. ಅಧ್ಯಾಯವನ್ನು ನೋಡಿ |