ಮತ್ತಾಯ 23:28 - ಕನ್ನಡ ಸಮಕಾಲಿಕ ಅನುವಾದ28 ಅದರಂತೆಯೇ, ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ನೀವು ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಹಾಗೆಯೇ ನೀವು ಸಹ ಹೊರಗೆ ಜನರಿಗೆ ಸತ್ಪುರುಷರಂತೆ ಕಾಣಿಸಿಕೊಳ್ಳುತ್ತೀರಿ ಸರಿ, ಆದರೆ ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನೀವು ಅದೇ ರೀತಿ ಇದ್ದೀರಿ. ನಿಮ್ಮನ್ನು ನೋಡಿದ ಜನರು ನಿಮ್ಮನ್ನು ಒಳ್ಳೆಯವರೆಂದು ಭಾವಿಸಿಕೊಳ್ಳುತ್ತಾರೆ. ಆದರೆ ನಿಮ್ಮ ಅಂತರಂಗವು ಕಪಟದಿಂದಲೂ ದುಷ್ಟತನದಿಂದಲೂ ತುಂಬಿಕೊಂಡಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತುಮಿಬಿ ತಸೆಚ್ ಭಾಯ್ನಾ ಸಗ್ಳ್ಯಾಕ್ನಿ ಬರೆ ದಿಸ್ತ್ಯಾಶಿ, ಖರೆ ತುಮ್ಚ್ಯಾ ಭುತ್ತುರ್ ಕುಸ್ಡೆಪಾನ್ ಅನಿ ಪಾಪ್ ಭರಲ್ಲೆ ಹಾತ್. ಅಧ್ಯಾಯವನ್ನು ನೋಡಿ |