ಮತ್ತಾಯ 23:30 - ಕನ್ನಡ ಸಮಕಾಲಿಕ ಅನುವಾದ30 ಆದರೆ, ‘ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಪಿತೃಗಳೊಂದಿಗೆ ಪಾಲುಗಾರರಾಗುತ್ತಿರಲಿಲ್ಲ’ ಎಂದು ಹೇಳುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. ‘ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ’ ಎಂದುಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನೀತಿವಂತರ ಗೋರಿಗಳನ್ನು ಅಲಂಕರಿಸಿ - ನಾವು ನಮ್ಮ ಹಿರಿಯರ ಕಾಲದಲ್ಲಿ ಇರುತ್ತಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ ಅನ್ನುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ‘ನಮ್ಮ ಪಿತೃಗಳ ಕಾಲದಲ್ಲಿ ನಾವು ಇದ್ದಿದ್ದರೆ ಈ ಪ್ರವಾದಿಗಳನ್ನು ಕೊಲ್ಲುವುದಕ್ಕೆ ಅವರಿಗೆ ಸಹಾಯ ಮಾಡುತ್ತಿರಲಿಲ್ಲ’ ಎಂದು ಹೇಳುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಅನಿ ಅಮಿ ಅಮ್ಚ್ಯಾ ಅದ್ಲ್ಯಾ ಲೊಕಾಂಚ್ಯಾ ಎಳಾರ್ ರ್‍ಹಾಲ್ಯಾರ್ ತೆನಿ ಕರಲ್ಲ್ಯಾ ಸರ್ಕೆ ಕರಿನಸಿತ್ತಾಂವ್ ಪ್ರವಾದ್ಯಾಕ್ನಿ ಜಿವಾನಿ ಮಾರಿನಸಿ ಹೊತ್ತಾವ್ ಮನುನ್ ಮನ್ತ್ಯಾಶಿ. ಅಧ್ಯಾಯವನ್ನು ನೋಡಿ |