ಮತ್ತಾಯ 23:34 - ಕನ್ನಡ ಸಮಕಾಲಿಕ ಅನುವಾದ34 ಆದ್ದರಿಂದ ನೋಡಿರಿ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ನಿಯಮ ಬೋಧಕರನ್ನೂ ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಏರಿಸುವಿರಿ. ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಉಪದೇಶಕರನ್ನೂ ಕಳುಹಿಸುತ್ತೇನೆ. ನೀವು ಅವರಲ್ಲಿ ಕೆಲವರನ್ನು ಕೊಲ್ಲುವಿರಿ; ಇನ್ನು ಕೆಲವರನ್ನು ಶಿಲುಬೆಗೇರಿಸುವಿರಿ; ಇತರ ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಹೊಡೆಯುವಿರಿ; ನೀವು ಅವರನ್ನು ಊರಿಂದ ಊರಿಗೆ ಅಟ್ಟಿಬಿಡುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಕ್ನಿ, ಬುದ್ವಂತಾಕ್ನಿ, ಅನಿ ಶಾಸ್ತರಾ ಶಿಕ್ವುತಲ್ಯಾಕ್ನಿ ಮಿಯಾ ಧಾಡುನ್ ದಿತಾ; ತುಮಿ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಜಿವಾನಿಚ್ ಮಾರ್‍ತ್ಯಾಶಿ, ಹುರಲ್ಲ್ಯಾಕ್ನಿ ಕುರ್ಸಾ ವರ್‍ತಿ ಮಾರ್‍ತ್ಯಾಶಿ, ಅನಿ ಉಲ್ಲ್ಯಾಕ್ನಿ ಸಿನಾಗೊಗಾತ್ನಿ ನ್ಹೆವ್ನ್ ಬಾರ್‍ಕೊಲಾನಿ ಮಾರ್‍ತ್ಯಾಶಿ, ಅನಿ ಎಕಾ ಗಾವಾನಿತ್ನಾ ಅನಿಎಕ್ ಗಾವಾಕ್ನಿ ತೆಂಕಾ ಪಳ್ಸುನ್ ಘಾಲ್ತ್ಯಾಶಿ. ಅಧ್ಯಾಯವನ್ನು ನೋಡಿ |