ಮತ್ತಾಯ 24:43 - ಕನ್ನಡ ಸಮಕಾಲಿಕ ಅನುವಾದ43 ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕದಂತೆ ಕಾಯುತ್ತಿದ್ದನೆಂದು ನೀವು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು, ಅಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಕಳ್ಳನು ಬರುವ ಜಾವ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಯಾದ್ ಥವ್ನ್ ಘೆವಾ, ಹ್ಯಾಚ್ ಎಳಾರ್ ಚೊರ್ ಯೆತಾ ಮನುನ್ ಘರಾಚ್ಯಾ ಮಾಲ್ಕಾಕ್ ಗೊತ್ತ್ ರ್‍ಹಾಲ್ಯಾರ್ ತೊ ಜಾಗೊ ರ್‍ಹಾವ್ನ್ ರಾಕುನ್ಗೆತ್ ರ್‍ಹಾತಾ ಅನಿ ಕನ್ನಾಬಿ ಅಪ್ನಾಚೆ ಘರ್ ಫೊಡುನ್ ಚೊರುನ್ ಘೆವ್ನ್ ಜಾವ್ಕ್ ದಿ ನಾ. ಅಧ್ಯಾಯವನ್ನು ನೋಡಿ |