Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:11 - ಕನ್ನಡ ಸಮಕಾಲಿಕ ಅನುವಾದ

11 “ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತರುವಾಯ ಉಳಿದ ಕನ್ಯೆಯರು ಸಹ ಬಂದು - ಸ್ವಾಮೀ, ಸ್ವಾಮೀ, ನಮಗೆ ತೆರೆಯಿರಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ತರುವಾಯ ಬುದ್ಧಿಹೀನ ಕನ್ನಿಕೆಯರು ಬಂದು, ‘ಸ್ವಾಮೀ, ಸ್ವಾಮೀ, ಒಳಗೆ ಬರಲು ನಮಗೆ ಬಾಗಿಲು ತೆರೆ’ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾನಾ ಹುರಲ್ಲ್ಯಾ ಪಾಂಚ್ ಧೆಡ್ನಿಯಾ ಯೆಲ್ಯಾ ಅನಿ,ಸಾಯ್ಬಾನು, ಸಾಯ್ಬಾನು! ದಾರ್ ಉಗ್ಡಾ! ಮನುನ್ ಮೊಟ್ಯಾನ್ ಬಲ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:11
5 ತಿಳಿವುಗಳ ಹೋಲಿಕೆ  

“ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.


“ಆದರೆ ಆತನು ಉತ್ತರವಾಗಿ, ‘ನಾನು ನಿಮ್ಮನ್ನು ಅರಿಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ,’ ಎಂದನು.


ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು