ಮತ್ತಾಯ 25:15 - ಕನ್ನಡ ಸಮಕಾಲಿಕ ಅನುವಾದ15 ಅವನು ಒಬ್ಬನಿಗೆ ಐದು ಚಿನ್ನದ ನಾಣ್ಯಗಳನ್ನು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು; ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಕೂಡಲೇ ಪ್ರಯಾಣಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ಒಬ್ಬನಿಗೆ ಐದು ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಒಬ್ಬನಿಗೆ ಐದು ತಲಾಂತು, ಒಬ್ಬನಿಗೆ ಎರಡು, ಒಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಬೇರೊಂದು ದೇಶಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೆನಿ ತೆಂಕಾ ತೆಂಚ್ಯಾ ತಾಕ್ತಿ ಪರ್‌ಕಾರ್ ಎಕ್ಲ್ಯಾಕ್ ಪಾಂಚ್ ಹಜಾರ್, ಎಕ್ಲ್ಯಾಕ್ ದೊನ್ ಹಜಾರ್ ಅನಿ ಅನಿಎಕ್ಲ್ಯಾಕ್ ಎಕ್ ಹಜಾರ್ ಸೊನ್ಯಾಚ್ಯಾ ಪೈಸ್ಯಾಂಚ್ಯಾ ಗಾಲಿಯಾ ದಿಲ್ಯಾನ್. ಮಾನಾ ತೊ ಧುರ್‍ಲ್ಯಾ ದೆಸಾಕ್ ಗೆಲೊ. ಅಧ್ಯಾಯವನ್ನು ನೋಡಿ |