ಮತ್ತಾಯ 25:19 - ಕನ್ನಡ ಸಮಕಾಲಿಕ ಅನುವಾದ19 “ಬಹುಕಾಲವಾದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿಬಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಬಹುಕಾಲದ ಮೇಲೆ ಆ ಆಳುಗಳ ಧಣಿಯು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಬಹುಕಾಲದ ನಂತರ ಯಜಮಾನನು ಮನೆಗೆ ಬಂದನು. ತಾನು ಕೊಟ್ಟಿದ್ದ ಹಣದ ಕುರಿತಾಗಿ ಅವನು ಸೇವಕರನ್ನು ವಿಚಾರಿಸಿ ಲೆಕ್ಕ ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಲೈ ದಿಸಾಂಚ್ಯಾ ಮಾನಾ ತ್ಯಾ ಆಳಾಂಚೊ ಮಾಲಿಕ್ ಪರ್ತುನ್ ಯೆಲೊ, ಅನಿ ತೆನಿ ತೆಂಚ್ಯಾಕ್ಡೆ ಲೆಕ್ಕ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |