ಮತ್ತಾಯ 25:26 - ಕನ್ನಡ ಸಮಕಾಲಿಕ ಅನುವಾದ26 “ಅದಕ್ಕೆ ಅವನ ಯಜಮಾನನು ಉತ್ತರವಾಗಿ, ‘ಮೈಗಳ್ಳನಾದ ದುಷ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಆಗ ಧಣಿ ಅವನಿಗೆ, ‘ಎಲವೋ, ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಅವನ ಧಣಿಯು ಅವನಿಗೆ - ಮೈಗಳ್ಳನಾದ ಕೆಟ್ಟ ಆಳು ನೀನು; ನಾನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ತೆಚ್ಯಾ ಧನಿಯಾನ್ ಆಳ್ಸಿ ಅನಿ ಬುರ್ಶ್ಯಾ ಆಳಾ! ಮಿಯಾ ಪೆರಿನಸಲ್ಯಾಕ್ಡೆ ಕಾತರ್‍ತಾ ಅನಿ ಸಿಪ್ಡುನಸಲ್ಲ್ಯಾಕ್ಡೆ ರಾಸ್ ಘಾಲ್ತಾ ಮನುನ್ ತುಕಾ ಗೊತ್ತ್ ಹೊತ್ತೆ ನ್ಹಯ್? ಅಧ್ಯಾಯವನ್ನು ನೋಡಿ |