ಮತ್ತಾಯ 25:27 - ಕನ್ನಡ ಸಮಕಾಲಿಕ ಅನುವಾದ27 ಹಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಕೊಡಬೇಕಾಗಿತ್ತು; ನಾನು ಬಂದಾಗ ಹಣವನ್ನು ಬಡ್ಡಿ ಸಮೇತವಾಗಿ ಪಡೆದುಕೊಳ್ಳುತ್ತಿದ್ದೆನು,’ ಎಂದು ಹೇಳಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿಸಹಿತ ಪಡಕೊಳ್ಳುತ್ತಿದ್ದೆನು ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಹಾಗಿದ್ದರೆ ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ಆಗ ನಾನು ಅಸಲಿನೊಡನೆ ಬಡ್ಡಿಯನ್ನೂ ಪಡೆದುಕೊಳ್ಳುತ್ತಿದ್ದೆನು’ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತಸೆಹೊಲ್ಯಾರ್, ತಿಯಾ ಮಾಜೆ ಪೈಸೆ ಪೈಸ್ಯಾಂಚೊ ಯಾವಾರ್ ಕರ್‍ತಲ್ಯಾಕ್ನಿ ಬಡ್ಡಿನ್ ಕಶ್ಯಾಕ್ ದಿವ್ಕ್‌ನೆಯ್, ಮಿಯಾ ಪರ್ತುನ್ ಯೆಲ್ಲ್ಯಾತನ್ನಾ ಸಗ್ಳೆ ಬಡ್ಡಿ ಸಮೆತ್ ತೆಂಚ್ಯಾಕ್ನಾ ಕಾಡುನ್ ಘೆಯ್ ಹೊತ್ತೊ. ಅಧ್ಯಾಯವನ್ನು ನೋಡಿ |