ಮತ್ತಾಯ 25:30 - ಕನ್ನಡ ಸಮಕಾಲಿಕ ಅನುವಾದ30 ನಿಷ್ಪ್ರಯೋಜಕನಾದ ಆ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು,’ ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು,’ ಎಂದು ಹೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಮತ್ತು ಕೆಲಸಕ್ಕೆ ಬಾರದ ಈ ಆಳನ್ನು ಹೊರಗೆ ಕತ್ತಲೆಗೆ ಹಾಕಿಬಿಡಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಬಳಿಕ ಆ ಯಜಮಾನನು, ‘ಕೆಲಸಕ್ಕೆ ಬಾರದ ಆ ಸೇವಕನನ್ನು, ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವ ಕಗ್ಗತ್ತಲೆಯ ಸ್ಥಳಕ್ಕೆ ದಬ್ಬಿರಿ’ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತ್ಯಾ ಕಾಮಾಕ್ ಯೆವ್ ನಸಲ್ಲ್ಯಾ ಆಳಾಕ್ ಭಾಯ್ರ್ ಕಾಳ್ಕಾತ್ ಢಕ್ಲುನ್ ಘಾಲಾ; ಥೈ ತೊ ಬೊಬ್ ಮಾರ್‍ತಾ ಅನಿ ತರಾಸಾನ್ ದಾತಾ ಚಾವ್ತಾ. ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |