Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:42 - ಕನ್ನಡ ಸಮಕಾಲಿಕ ಅನುವಾದ

42 ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ನೀಡಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನಾನು ಹಸಿದಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಡಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಏಕೆಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯಲು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಕಶ್ಯಾಕ್ ಮಟ್ಲ್ಯಾರ್ ಮಿಯಾ ಭುಕೆನ್ ಹೊತ್ತೊ ತನ್ನಾ ತುಮಿ ಮಾಕಾ ಜೆವ್ಕ್ ದಿವ್ಕನ್ಯಾಶಿ, ಮಿಯಾ ಸೊಸೆನ್ ಹೊತ್ತೊ ತನ್ನಾ ತುಮಿ ಮಾಕಾ ಫಿವ್ಕ್ ದಿವ್ಕನ್ಯಾಶಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:42
15 ತಿಳಿವುಗಳ ಹೋಲಿಕೆ  

ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!


ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.


“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


ಒಬ್ಬನು, “ನಾನು ದೇವರನ್ನು ಪ್ರೀತಿಸುತ್ತೇನೆ,” ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು.


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು,” ಎಂದು ಹೇಳಿದರು.


ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಟ್ಟಿರಿ.


ನೀವು ತುಂಬಿದ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತೀರಿ, ಶ್ರೇಷ್ಠವಾದ ಎಣ್ಣೆಗಳಿಂದ ನಿಮ್ಮನ್ನು ಅಭಿಷೇಕಿಸಿಕೊಳ್ಳುತ್ತೀರಿ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನ ಪಡುವುದಿಲ್ಲ.


ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಳ್ಳಲಿಲ್ಲ. ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ. ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂದರ್ಶಿಸಲಿಲ್ಲ,’ ಎಂದು ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು