Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:20 - ಕನ್ನಡ ಸಮಕಾಲಿಕ ಅನುವಾದ

20 ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸಂಜೆಯಾಯಿತು. ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸಾಯಂಕಾಲದಲ್ಲಿ ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕುಳಿತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸಾಂಜ್ ಹೊಲ್ಲ್ಯಾ ತನ್ನಾ ಜೆಜು ಅನಿ ಬಾರಾ ಜಾನಾ ಶಿಸಾ ಜೆವ್ನಾಕ್ ಬಸ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:20
6 ತಿಳಿವುಗಳ ಹೋಲಿಕೆ  

ಯೇಸು ಇವುಗಳನ್ನು ಹೇಳುತ್ತಾ ಆತ್ಮದಲ್ಲಿ ನೊಂದುಕೊಂಡವರಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು,” ಎಂದು ಸ್ವಷ್ಟವಾಗಿ ಹೇಳಿದರು.


ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ, ನನ್ನ ಪರಿಮಳ ತೈಲವು ಸುವಾಸನೆಯನ್ನು ಬೀರುತ್ತಿತ್ತು.


ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ತ್ವರೆಯಾಗಿ ಅದನ್ನು ತಿನ್ನಬೇಕು, ಅದು ಯೆಹೋವ ದೇವರ ಪಸ್ಕವಾಗಿದೆ.


ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು