ಮತ್ತಾಯ 26:27 - ಕನ್ನಡ ಸಮಕಾಲಿಕ ಅನುವಾದ27 ಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟು, “ನೀವೆಲ್ಲರೂ ಇದರಲ್ಲಿರುವುದನ್ನು ಕುಡಿಯಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಡುತ್ತಾ ಇಂತೆಂದರು: “ಇದರಲ್ಲಿ ಇರುವುದನ್ನು ಎಲ್ಲರೂ ಪಾನಮಾಡಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಮೇಲೆ ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟು - ಇದರಲ್ಲಿರುವದನ್ನು ಎಲ್ಲರೂ ಕುಡಿಯಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರಸಲ್ಲಿಸಿ, “ನೀವೆಲ್ಲರೂ ಇದನ್ನು ಕುಡಿಯಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಮಾನಾ ತೆನಿ ಕಟೊರೊ ಘೆಟ್ಲ್ಯಾನ್ ಅನಿ ಅನಿಎಗ್ದಾ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ ಶಿಸಾಕ್ನಿ ದಿವ್ನ್, “ಹೆ ಘೆವಾ ಅನಿ ತುಮಿ ಸಗ್ಳೆ ಜಾನಾ ಫಿವಾ.” ಅಧ್ಯಾಯವನ್ನು ನೋಡಿ |