ಮತ್ತಾಯ 26:28 - ಕನ್ನಡ ಸಮಕಾಲಿಕ ಅನುವಾದ28 ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇದು ಹೊಸ ಒಡಂಬಡಿಕೆಯನ್ನು ಸ್ಥಾಪಿಸುವ ನನ್ನ ರಕ್ತ. ಇದು ಅನೇಕ ಜನರ ಪಾಪಗಳ ಕ್ಷಮೆಗಾಗಿ ಸುರಿಸಲ್ಪಡುವ ರಕ್ತ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಹೆ ದೆವಾಚ್ಯಾ ನವ್ಯಾ ಕರಾರಾಚ್ಯಾ ವರ್‍ತಿ ಛಪ್ಪೊ ಮಾರ್‍ತಲೆ ಮಾಜೆ ರಗಾತ್, ಲೈ ಜಾನಾಂಚ್ಯಾ ಪಾಪಾಂಚ್ಯಾ ಮಾಪಿ ಸಾಟ್ನಿ ವೊತಲ್ಲೆ. ಅಧ್ಯಾಯವನ್ನು ನೋಡಿ |