Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:30 - ಕನ್ನಡ ಸಮಕಾಲಿಕ ಅನುವಾದ

30 ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಬಳಿಕ ಅವರು ಕೀರ್ತನೆಯನ್ನು ಹಾಡಿ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆಗ ಶಿಷ್ಯರೆಲ್ಲರೂ ಪಸ್ಕಹಬ್ಬದ ಹಾಡನ್ನು ಹಾಡಿದರು. ಬಳಿಕ ಅವರು ಆಲಿವ್ ಗುಡ್ಡಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಮಾನಾ ತೆನಿ ಎಕ್ ಗಿತ್ ಗಾವ್ಲ್ಯಾನಿ ಅನಿ ಒಲಿವ್ ಮನ್ತಲ್ಯಾ ಮಡ್ಡಿಕ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:30
11 ತಿಳಿವುಗಳ ಹೋಲಿಕೆ  

ಯೇಸು ಹೊರಗೆ ಬಂದು ತಮ್ಮ ವಾಡಿಕೆಯಂತೆ ಓಲಿವ್ ಗುಡ್ಡಕ್ಕೆ ಹೋದರು. ಯೇಸುವಿನ ಶಿಷ್ಯರೂ ಅವರನ್ನು ಹಿಂಬಾಲಿಸಿದರು.


ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಬೇತ್ಫಗೆ ಬಂದಾಗ, ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ,


ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕವು ತಿಳಿಯುವಂತೆ ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. “ಏಳಿರಿ, ನಾವು ಇಲ್ಲಿಂದ ಹೋಗೋಣ,” ಎಂದರು.


ಯೇಸು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು, ರಾತ್ರಿಯಲ್ಲಿ ಹೊರಟುಹೋಗಿ ಓಲಿವ್ ಗುಡ್ಡದಲ್ಲಿ ವಾಸಿಸುತ್ತಿದ್ದರು.


ನಾನು ನಿಮಗೆ ಹೇಳುವುದೇನೆಂದರೆ, ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ,” ಎಂದರು.


“ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು