ಮತ್ತಾಯ 26:51 - ಕನ್ನಡ ಸಮಕಾಲಿಕ ಅನುವಾದ51 ಆಗ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಖಡ್ಗವನ್ನು ಹಿರಿದು, ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಕೂಡಲೆ ಯೇಸುವಿನ ಸಂಗಡ ಇದ್ದ ಒಬ್ಬನು ತನ್ನ ಖಡ್ಗವನ್ನು ಹಿರಿದು, ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಹಿಡಿಯುತ್ತಲೆ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಆಗ ಯೇಸುವಿನ ಶಿಷ್ಯರಲ್ಲೊಬ್ಬನು ತನ್ನ ಖಡ್ಗವನ್ನು ಹೊರಕ್ಕೆ ಸೆಳೆದು ಮಹಾಯಾಜಕನ ಸೇವಕನಿಗೆ ಹೊಡೆದು ಅವನ ಕಿವಿಯನ್ನು ಕತ್ತರಿಸಿಬಿಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ತನ್ನಾ ಜೆಜುಚ್ಯಾ ವಾಂಗ್ಡಾ ಹೊತ್ತ್ಯಾ ಎಕ್ಲ್ಯಾನ್ ಅಪ್ನಾಚೊ ಮೊಟೊ ಚಾಕು ಕಾಡುನ್ ಮೊಟ್ಯಾ ಯಾಜಕಾಚ್ಯಾ ಎಕ್ ಆಳಾಚ್ಯಾ ಕಾನಾಕ್ ಮಾರ್‍ಲ್ಯಾನ್, ತೆಚೊ ಕಾನುಚ್ ತುಟುನ್ ಪಡ್ಲೊ. ಅಧ್ಯಾಯವನ್ನು ನೋಡಿ |